News Kannada
Tuesday, December 06 2022

ಬೆಂಗಳೂರು ನಗರ

ಪಕ್ಷ ಸಂಘಟನೆ ಚರ್ಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಬೆಂಗಳೂರಿಗೆ

Photo Credit :

ಪಕ್ಷ ಸಂಘಟನೆ ಚರ್ಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಬೆಂಗಳೂರಿಗೆ

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಮತ್ತು ಕಾರ್ಯದರ್ಶಿ ಭಕ್ತಚರಣ್ ದಾಸ್ ಅವರು ಇಂದು ನಗರಕ್ಕೆ ಆಗಮಿಸಿ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ನಾಯಕರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಪುನಶ್ಚೇತನ ನೀಡುವ ಬಗ್ಗೆ ಚರ್ಚಿಸಲಿರುವರು.

2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಗುರಿಯಾಗಿಸಿಕೊಂಡು ಪಕ್ಷ ಸಂಘಟನೆ ಮಾಡುವುದು ಮೊದಲ ಗುರಿಯಾಗಿದೆ ಎಂದು ಮೂಲಗಳು ಹೇಳಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ, ಬೇರೆಲ್ಲಾ ನಾಯಕರು ಈ ಇಬ್ಬರು ನಾಯಕರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಮಂಡಿಸಲಿರುವರು.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರುವ ಬಗ್ಗೆ ಕೂಡ ಇವರು ಚರ್ಚೆ ನಡೆಸಲಿರುವರು.

See also  ಬಾಗಲಕೋಟೆ ಜಿಲ್ಲೆಯ ಬಾಲಕಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು