News Kannada
Thursday, December 08 2022

ಬೆಂಗಳೂರು ನಗರ

ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ: ರಾಜ್ಯ ಸರ್ಕಾರದ ಹೊಸ ವರ್ಷದ ಚಿಂತನೆ!

Photo Credit :

ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ: ರಾಜ್ಯ ಸರ್ಕಾರದ ಹೊಸ ವರ್ಷದ ಚಿಂತನೆ!

ಬೆಂಗಳೂರು: ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಮಾರಾಟ ಮಾಡುವ ಬಗ್ಗೆ ಸರ್ಕಾರವು ಚಿಂತನೆ ನಡೆಸುತ್ತಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಅವರು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡ ಜನರು ಇಂದಿನ ದಿನಗಳಲ್ಲಿ ತುಂಬಾ ಕಳಪೆ ಮಟ್ಟದ ಆಲ್ಕೋಹಾಲ್ ಸೇವಿಸುತ್ತಿದ್ದಾರೆ. ಇದರಿಂದಾಗಿ ಅವರಿಗೆ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದೆ. ಹೀಗಾಗಿ ಬಡವರಿಗೆ ಉತ್ತಮ ಗುಣಮಟ್ಟದ ಮದ್ಯವನ್ನು ಕಡಿಮೆ ದರದಲ್ಲಿ ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.

ಜನವರಿ ತಿಂಗಳಿಂದ ಬಾರ್ ಮತ್ತು ರೆಸ್ಟೋರೆಂಟ್ ಗಳು ರಾತ್ರಿ 2 ಗಂಟೆ ತನಕ ತೆರೆಯಲು ಅನುಮತಿ ನೀಡಲಾಗಿದೆ. ಇದರಿಂದ ರಾಜಸ್ವ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವರು ಹೇಳಿದರು.

See also  ಕುಮಾರಣ್ಣನ ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು