News Kannada
Thursday, December 08 2022

ಬೆಂಗಳೂರು ನಗರ

ಮಾಸ್ಕ್ ಧರಿಸದೆ ಇದ್ದರೆ ಒಂದು ಸಾವಿರ ರೂಪಾಯಿ ದಂಡ

Photo Credit :

ಮಾಸ್ಕ್ ಧರಿಸದೆ ಇದ್ದರೆ ಒಂದು ಸಾವಿರ ರೂಪಾಯಿ ದಂಡ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತನ್ನ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದ್ದು. ಇದನ್ನು ಉಲ್ಲಂಘಿಸಿದರೆ ಒಂದು ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ.

ಈ ಬಗ್ಗೆ ಗುರುವಾರವೇ ಬಿಬಿಎಂಪಿ ಆದೇಶವನ್ನು ಹೊರಡಿಸಿದೆ. ಮಾಸ್ಕ್ ಧರಿಸದೆ ಎರಡನೇ ಸಲ ಸಿಕ್ಕಿಬಿದ್ದರೆ ಆಗ 2 ಸಾವಿರ ರೂಪಾಯಿ ದಂಡ ಹೇರಲಾಗುತ್ತದೆ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

ಮಾರ್ಚ್ 1ರಿಂದ ಅನ್ವಯವಾಗುವಂತೆ ಹೊರಡಿಸಲಾಗಿರುವಂತಹ ಆದ್ಯಾದೇಶದ ಪ್ರಕಾರ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರಿಂದ ದಂಡ ವಸೂಲಿ ಮಾಡುವವರೇ ಮಾಸ್ಕ್ ಧರಿಸದೆ ಇರುವವರಿಂದಲೂ ದಂಡ ವಸೂಲಿ ಮಾಡುವರು.

See also  ಆಂಬ್ಯುಲೆನ್ಸ್‌ಗೆ ದಾರಿ ಬಿಟ್ಟು ಪ್ರಶಂಸೆಗೆ ಪಾತ್ರರಾದ ಉತ್ತರ ಪ್ರದೇಶ ಸಿಎಂ ಯೋಗಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು