News Kannada
Friday, December 02 2022

ಬೆಂಗಳೂರು ನಗರ

ಕೆಐಎಂಎಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ

Photo Credit :

ಕೆಐಎಂಎಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ

ಬೆಂಗಳೂರು: ಕೊರೋನಾ ಸೋಂಕಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆ ಬಳಿಕ ಹುಬ್ಬಳ್ಳಿಯ ಕೆಐಎಂಎಸ್ ಆಸ್ಪತ್ರೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್) ಅನುಮತಿ ನೀಡಿದೆ.

ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವಂತಹ ಈ ಆಸ್ಪತ್ರೆಯಲ್ಲಿ ಆದಷ್ಟು ಬೇಗನೆ ಚಿಕಿತ್ಸೆ ಆರಂಭಿಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕೊವಿಡ್-19ಗೆ ಚಿಕಿತ್ಸೆಗೆ ಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳು ಇಲ್ಲಿರುವ ಕಾರಣದಿಂದಾಗಿ ಕೆಐಎಂಎಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

See also  ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು