News Kannada
Sunday, November 27 2022

ಬೆಂಗಳೂರು ನಗರ

ಅಬಕಾರಿ ಇಲಾಖೆ ಸಿಬ್ಬಂದಿ ವರ್ಗಾವಣೆ ರದ್ದುಗೊಳಿಸಿದ ಸಿಎಂ - 1 min read

Photo Credit :

ಅಬಕಾರಿ ಇಲಾಖೆ ಸಿಬ್ಬಂದಿ ವರ್ಗಾವಣೆ ರದ್ದುಗೊಳಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಬಕಾರಿ ಇಲಾಖೆಯ ಸುಮಾರು 200 ಮಂದಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಮೇ 9ರಂದು ನೀಡಲಾಗಿದ್ದ ಆದೇಶವನ್ನು ರದ್ದು ಮಾಡಿದ್ದಾರೆ.

ಅಬಕಾರಿ ಸಚಿವರಾಗಿರುವ ಎಚ್. ನಾಗೇಶ್ ಅವರು ಕೂಡ ಅಬಕಾರಿ ಜಿಲ್ಲೆ ಮತ್ತು ವಲಯಗಳನ್ನು ಮರು ವಿಂಗಡಣೆ ಮಾಡಬೇಕು ಎಂದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ನಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿರುವ ಸುಮಾರು 5 ಅಬಕಾರಿ ಜಿಲ್ಲೆಗಳನ್ನು 8ಕ್ಕೆ ಏರಿಕೆ ಮಾಡಲು ಮತ್ತು ಈಗ ಇರುವಂತಹ 16 ವಲಯಗಳನ್ನು 48ಕ್ಕೆ ಏರಿಕೆ ಮಾಡಲು ಸಚಿವರು ಈಗಾಗಲೇ ಪ್ರಸ್ತಾವಕ್ಕೆ ಅನುಮತಿ ನೀಡಿರುವರು. ಇದನ್ನು ರಾಜ್ಯದೆಲ್ಲೆಡೆ ಅಳವಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

See also  ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿ: ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು