News Kannada
Wednesday, October 05 2022

ಬೆಂಗಳೂರು ನಗರ

ಅಗ್ನಿಶಾಮಕ ದಳದ 14 ಮಂದಿ ಕೊರೋನಾ ಪಾಸಿಟಿವ್ - 1 min read

Photo Credit :

ಅಗ್ನಿಶಾಮಕ ದಳದ 14 ಮಂದಿ ಕೊರೋನಾ ಪಾಸಿಟಿವ್

ಬೆಂಗಳೂರು: ಕೊರೋನಾ ಅಟ್ಟಹಾಸವು ನಗರದಲ್ಲಿ ಮೆರೆಯುತ್ತಲೇ ಇದ್ದು, ಪೊಲೀಸ್ ಇಲಾಖೆ ಬಳಿಕ ಈಗ ಅಗ್ನಿಶಾಮಕ ದಳದ 14 ಮಂದಿ ಕೊರೋನಾ ಪಾಸಿಟಿವ್ ಆಗಿದೆ.

ಶುಕ್ರವಾರ ರಾತ್ರಿ ವೇಳೆ ಪರೀಕ್ಷೆ ವರದಿ ಬಂದಿದ್ದು, ರಾಜಾಜಿನಗರ, ನಾಗರಬಾವಿ, ಎಂಎಸ್ ಬಿಲ್ಡಿಂಗ್, ಸುಂಕದ ಕಟ್ಟೆ, ಯಶವಂತಪುರದಲ್ಲಿ ಅಗ್ನಿಶಾಮಕ ದಳದವರಿಗೆ ಸೋಂಕು ಬಂದಿದೆ.

ಆರೋಗ್ಯ ಅಧಿಕಾರಿಗಳು ಸೋಂಕು ಇರುವ ಬಗ್ಗೆ ಸಿಬ್ಬಂದಿಗೆ ತಿಳಿಸಿದ್ದಾರೆ.

See also  ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಕಡ್ಡಾಯ: ಪೊಲೀಸ್ ಕಮಿಷನರ್ ಕಮಲ್ ಪಂತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು