News Kannada
Sunday, November 27 2022

ಬೆಂಗಳೂರು ನಗರ

ಇಂದು ೧೧.೩೦ಕ್ಕೆ ಪಿಯುಸಿ ಫಲಿತಾಂಶ ಪ್ರಕಟ   - 1 min read

Photo Credit :

 ಇಂದು ೧೧.೩೦ಕ್ಕೆ ಪಿಯುಸಿ ಫಲಿತಾಂಶ ಪ್ರಕಟ   

 

ಬೆಂಗಳೂರು: ಇಂದು ಬೆಳಿಗ್ಗೆ ೧೧.೩೦ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು pue.kar.nic.in and http://karresults.nic.in/ ನೋಡಬಹುದು.

ಮಾರ್ಚ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಕೊರೊನಾ ದಿಂದಾಗಿ ಇಂಗ್ಲಿಷ್ ಪರೀಕ್ಷೆ ಮುಂದೂಡಲಾಗಿದ್ದು. ಅದನ್ನು ಜೂನ್ ೧೮ರಂದು ನಡೆಸಲಾಗಿತ್ತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರಾಜ್ಯದ ೫.೫ ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಆಗಸ್ಟ್ ತಿಂಗಳಿನ ಮೊದಲ ವಾರದಲ್ಲಿ ಪರೀಕ್ಷಾ ಫಲಿತಾಂಶ ಹೊರಬೀಳಬಹುದು.

See also  ಯಡಿಯೂರಪ್ಪ ನವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ: ಎಚ್. ವಿಶ್ವನಾಥ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು