News Kannada
Sunday, December 04 2022

ಬೆಂಗಳೂರು ನಗರ

ರಾಜ್ಯದಲ್ಲಿ ಒಂದೇ ದಿನ 4537 ಹೊಸ ಕೊರೋನಾ ಪ್ರಕರಣ ಪತ್ತೆ

Photo Credit :

ರಾಜ್ಯದಲ್ಲಿ ಒಂದೇ ದಿನ 4537 ಹೊಸ ಕೊರೋನಾ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಟ್ಟು 4537 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ಬೆಂಗಳೂರಿನಲ್ಲಿ 2125 ಪ್ರಕರಣಗಳು ದಾಖಲಾದರೆ, ದಕ್ಷಿಣ ಕನ್ನಡದಲ್ಲಿ ಒಟ್ಟು 509 ಪ್ರಕರಣಗಳು ದಾಖಲಾಗಿದೆ. ಧಾರವಾಡ 186, ವಿಜಯಪುರದಲ್ಲಿ 176 ಹೊಸ ಪ್ರಕರಣಗಳು ದಾಖಲಾಗಿದೆ.

ಒಂದೇ ದಿನ ರಾಜ್ಯದಲ್ಲಿ 34819 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿರುವರು.

See also  ಉಪಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ:ಪರಮೇಶ್ವರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು