News Kannada
Saturday, December 03 2022

ಬೆಂಗಳೂರು ನಗರ

ಬೆಂಗಳೂರಲ್ಲಿ ಅಗ್ನಿಶಾಮಕ ದಳದಿಂದ ರಾಸಾಯನಿಕ ಸಿಂಪಡಣೆ

Photo Credit :

ಬೆಂಗಳೂರಲ್ಲಿ ಅಗ್ನಿಶಾಮಕ ದಳದಿಂದ ರಾಸಾಯನಿಕ ಸಿಂಪಡಣೆ

ಬೆಂಗಳೂರು: ನಗರದ ಆಸ್ಪತ್ರೆಗಳು ಹಾಗೂ ಪ್ರಮುಖ ಸರ್ಕಾರಿ ಕಟ್ಟಡಗಳಲ್ಲಿ  ರಾಜ್ಯ  ಅಗ್ನಿಶಾಮಕ ದಳದಿಂದ  ವಿಶೇಷ ವಾಹನಗಳ ಮೂಲಕ ವ್ಯಾಪಕವಾಗಿ ವೈರಸ್ ನಾಶಕ ಔಷಧಿ ಸಿಂಪಡಿಸಲಾಯಿತು.

ಕಳೆದ ಮೂರು ದಿನಗಳಲ್ಲಿ  ಬೆಂಗಳೂರಿನ  ಎಲ್ಲ ಪ್ರಮುಖ ಅಸ್ಪತ್ರೆಗಳ ಒಳಗೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ  ನೂರಾರು ಅಗ್ನಿ ಶಾಮಕ ದಳ ಸಿಬ್ಬಂದಿ ವಿಶೇಷ ವಾಹನಗಳಲ್ಲಿ ಸುಧಾರಿತ ಜೆಟ್ ಮೂಲಕ ವೈರಸ್ ನಾಶಕ ಔಷಧಿಯನ್ನು ಸಿಂಪಡಿಸಿದರು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದ್ದು ಈ ನಡುವೆ ಜನ ಮತ್ತು ವಾಹನಗಳಿಲ್ಲದೆ, ಖಾಲಿ ಇರುವ ಪ್ರಮುಖ ರಸ್ತೆಗಳಲ್ಲಿ, ಜನ ಮತ್ತು ವಾಹನಗಳಿಲ್ಲದೆ, ಖಾಲಿ ಇರುವ ಪ್ರಮುಖ ರಸ್ತೆಗಳಲ್ಲಿ, ಪ್ರಮುಖ ಆಸ್ಪತ್ರೆಗಳ ಸರಹದ್ದಿನಲ್ಲೂ ಅಗ್ನಿ ಶಾಮಕದಳದ ಸಿಬ್ಬಂದಿ ಔಷಧಿ ಸಿಂಪಡಣೆ ಮಾಡಿದರು.

ವಿಕ್ಟೋರಿಯಾ ಅಸ್ಪತ್ರೆ, ಬೌರಿಂಗ್ ಅಸ್ಪತ್ರೆ, ಕೆಸಿ ಜನರಲ್ ಅಸ್ಪತ್ರೆ, ಆಕಾಶ್ ಅಸ್ಪತ್ರೆ, ಇಎಸ್‍ಐ ಅಸ್ಪತ್ರೆ, ಹೈಕೋರ್ಟ್, ವಿ.ವಿ.ಟವರ್, ಮೆಟ್ರೋ ನಿಲ್ದಾಣ, ಉದ್ಯಾನಗಳು ಸೇರಿದಂತೆ 50ಕ್ಕೂ ಪ್ರದೇಶಗಳಲ್ಲಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ರೋಗನಿರೋಧಕ ಸಿಂಪಡಣೆ ಮಾಡಲಾಗಿದೆ.

See also  ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ: ಟಿ.ಬಿ. ಜಯಚಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು