News Kannada
Wednesday, November 30 2022

ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 5,199 ಕೊರೊನಾ ಸೋಂಕು ಪ್ರಕರಣ ದೃಢ - 1 min read

Photo Credit :

ರಾಜ್ಯದಲ್ಲಿ ಇಂದು 5,199 ಕೊರೊನಾ ಸೋಂಕು ಪ್ರಕರಣ ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ೫,೧೯೯ ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು ೮೨ ಮಂದಿ ಮೃತಪಟ್ಟಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

೨,೦೮೮ ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು ೫೮,೪೧೭ ತಲುಪಿದ್ದು, ರಾಜ್ಯದಲ್ಲಿ ಈವರೆಗೆ ೧,೮೭೮ ಮಂದಿ ಸಾವಿಗೀಡಾಗಿದ್ದಾರೆ.

See also  ರಾಜ್ಯದಲ್ಲಿ ಮತ್ತೆ ಐವರಿಗೆ ಓಮಿಕ್ರಾನ್‌: ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು