News Kannada
Friday, September 30 2022

ಬೆಂಗಳೂರು ನಗರ

ಡಿಕೆಶಿ, ಕೋಟಾ ಸಹಿತ ಆಸ್ತಿ ವಿವರ ಸಲ್ಲಿಸದ 118 ಶಾಸಕರು, ವಿಧಾನಪರಿಷತ್ ಸದಸ್ಯರು - 1 min read

Photo Credit :

ಡಿಕೆಶಿ, ಕೋಟಾ ಸಹಿತ ಆಸ್ತಿ ವಿವರ ಸಲ್ಲಿಸದ 118 ಶಾಸಕರು, ವಿಧಾನಪರಿಷತ್ ಸದಸ್ಯರು

ಬೆಂಗಳೂರು: ಪ್ರತೀ ವರ್ಷ ಜೂನ್ ಅಂತ್ಯದೊಳಗೆ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ರಾಜ್ಯ ಲೋಕಾಯುಕ್ತಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸಬೇಕಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ 118 ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಇದುವರೆಗೆ ತಮ್ಮ ಆಸ್ತಿ ವಿವರಗಳನ್ನು ನೀಡಿಲ್ಲ.

ಲೋಕಾಯುಕ್ತ ಕಚೇರಿಗೆ ಆರ್ ಟಿಐ ಕಾರ್ಯಕರ್ತ ಎಚ್ ಎಂ ವೆಂಕಟೇಶ್ ಅವರು ಸಲ್ಲಿಸಿದ್ದ ಅರ್ಜಿಯಿಂದ ಈ ಮಾಹಿತಿಯು ಲಭ್ಯವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಕೋಟಾ ಶ್ರೀನಿವಾಸ ಪೂಜಾರಿ, ಕೆ.ಎಸ್. ಈಶ್ವರಪ್ಪ, ಬಿಸಿ ಪಾಟೀಲ್, ಬಿ. ಶ್ರೀರಾಮು, ಎಸ್ ಟಿ ಸೋಮಶೇಖರ್ ಆಸ್ತಿ ವಿವರ ಸಲ್ಲಿಸದೆ ಇರುವ ಪ್ರಮುಖರು.

ಈ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಲೋಕಾಯುಕ್ತ ಸದ್ಯದಲ್ಲೇ ಸರ್ಕಾರಕ್ಕೆ ವರದಿ ನೀಡಲಿದೆ.

See also  ಉಗ್ರರ ಕಾಳಗದಲ್ಲಿ ಬೆಂಗಳೂರಿನ ಮೇಜರ್ ಹುತಾತ್ಮಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು