News Kannada
Saturday, October 01 2022

ಬೆಂಗಳೂರು ನಗರ

ಘೋಷಿತ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಮುಂದುವರಿಕೆ - 1 min read

Photo Credit :

ಘೋಷಿತ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಮುಂದುವರಿಕೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಅ.25ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಘೋಷಿತ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಅನ್ನು ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಮಳೆ-ಎಲ್ಲಿ, ಎಷ್ಟು?: ಬೆಂಗಳೂರು ನಗರ ಜಿಲ್ಲೆಯ ಗೋಪಾಲನಗರ ಹಾಗೂ ಮಂಡ್ಯ ಜಿಲ್ಲೆಯ ಬೆಳ್ಳೂರು ಭಾಗದಲ್ಲಿ ಗರಿಷ್ಠ 10 ಸೆಂ.ಮೀ ಮಳೆಯಾಗಿದೆ.

See also  ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ: ಸಚಿವ ಬಿ.ಸಿ. ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು