News Kannada
Thursday, October 06 2022

ಬೆಂಗಳೂರು ನಗರ

ಮೈಸೂರು ಡಿಸಿ ಶರತ್ ವರ್ಗಾವಣೆ: ಅರ್ಜಿ ವಿಚಾರಣೆ ನ.10ಕ್ಕೆ ಮುಂದೂಡಿದ ಸಿಎಟಿ - 1 min read

Photo Credit :

ಮೈಸೂರು ಡಿಸಿ ಶರತ್ ವರ್ಗಾವಣೆ: ಅರ್ಜಿ ವಿಚಾರಣೆ ನ.10ಕ್ಕೆ ಮುಂದೂಡಿದ ಸಿಎಟಿ

ಬೆಂಗಳೂರು: ಕೇಂದ್ರ ಆಡಳಿತ ಟ್ರಿಬ್ಯೂನಲ್(ಸಿಎಟಿ) ಮೈಸೂರು ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ಒಂದು ತಿಂಗಳ ಒಳಗಡೆ ವರ್ಗಾವಣೆ ಮಾಡಿರುವುದರ ವಿರುದ್ಧ ನಡೆಯುತ್ತಿದ್ದ ವಿಚಾರಣೆಯನ್ನು ನ.10ಕ್ಕೆ ಮುಂದೂಡಿದೆ.

ಸೆ.29ರಂದು ಶರತ್ ಅವರ ಬದಲಿಗೆ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿತ್ತು. ಕೋವಿಡ್-19 ಹತ್ತಿಕ್ಕಲು ವಿಫಲವಾದ ಶರತ್ ಅವರನ್ನು ವರ್ಗಾಯಿಸಲಾಗಿತ್ತು ಎಂದು ಹೇಳಲಾಗಿತ್ತು.

ಆಡಳಿತಾತ್ಮಕ ದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರ ಇದಾದ ಹಿನ್ನೆಲೆಯಲ್ಲಿ ಶರತ್ ಅರ್ಜಿಯನ್ನು ಪುರಸ್ಕರಿಸದಂತೆ ರಾಜ್ಯ ಸರ್ಕಾರವು ಮನವಿ ಮಾಡಿಕೊಂಡಿದೆ. ಸಿಎಟಿ ಮುಂದಿನ ವಿಚಾರಣೆಯನ್ನು ನ.10ಕ್ಕೆ ಮುಂದೂಡಿದೆ.

See also  ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 68ನೇ ಗಣರಾಜ್ಯೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು