News Kannada
Thursday, February 02 2023

ಬೆಂಗಳೂರು ನಗರ

ಜೆಡಿಎಸ್ ಮೈತ್ರಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

Photo Credit :

ಜೆಡಿಎಸ್ ಮೈತ್ರಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಸಂಕ್ರಾಂತಿ ನಂತರ ಪಕ್ಷದಲ್ಲಿ ಮಹತ್ವದ ಬದಲಾವಣೆಯನ್ನು ತರಲಿದ್ದೇವೆ. ಹಾಗೂ ಅದೇ ಹಿನ್ನೆಲೆಯಲ್ಲಿ ಮೊದಲ ಸಭೆಯನ್ನು ನಡೆಸಲಾಗಿದೆ ಎಂದುಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮೈತ್ರಿ ಬಗ್ಗೆ ಹಲವಾರು ಮಾತುಗಳು ಹಾಗೂ ಗೊಂದಲಗಳು ಕೇಳಿಬರುತ್ತಿದೆ. ಅದಕ್ಕೆಲ್ಲ ಸಂಕ್ರಾಂತಿಯ ನಂತರ ಉತ್ತರ ಸಿಗುವುದು. ಜೆಡಿಎಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಅಥವಾ ಯಾವುದೇ ಪಕ್ಷವನ್ನು ಬೆಂಬಲಿಸುವ ಉದ್ದೇಶ ಹೊಂದಿಲ್ಲ. ಯಾವುದೇ ಸೀಟು ಹೊಂದಾಣಿಕೆ ವಿಚಾರವೂ ನಮ್ಮ ಮುಂದೆ ಇಲ್ಲ. ಗ್ರಾಮ ಪಂಚಾಯತಿ ಚುನಾವಣೆಗಳು ಪಕ್ಷಗಳ ಚಿನ್ಹೆ ಮೇಲೆ ನಡೆಯಲ್ಲ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ನಿಜವಾದ ರಾಜಕಾರಣ ಆರಂಭ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

See also  ಕಮಲ ಪಾಳಯದ ಸೆಳೆತಕ್ಕೆ ಒಳಗಾದ ಭಾವನಾ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು