News Kannada
Sunday, February 05 2023

ಬೆಂಗಳೂರು ನಗರ

ಭಾರೀ ಮಳೆ ಸಾಧ್ಯತೆ; ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Photo Credit :

ಭಾರೀ ಮಳೆ ಸಾಧ್ಯತೆ; ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯ ಮುನ್ಸೂಚನೆಯ ಕಾರಣ ಈಗಾಗಲೇ ರಾಜ್ಯದ ನಾಲ್ಕು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಜನವರಿ 7 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ಮತ್ತು ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

See also  ಸತ್ಯಭಾಮ ಚಂದ್ರಶೇಖರ್ ಕಂಬಾರ ನಿಧನಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಂತಾಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು