News Kannada
Monday, November 28 2022

ಬೆಂಗಳೂರು ನಗರ

ಬೆಂಗಳೂರಿನಲ್ಲಿ ದಾಖಲಾಯಿತು ಲವ್ ಜಿಹಾದ್ ಪ್ರಕರಣ - 1 min read

Photo Credit :

ಬೆಂಗಳೂರಿನಲ್ಲಿ ದಾಖಲಾಯಿತು ಲವ್ ಜಿಹಾದ್ ಪ್ರಕರಣ

ಬೆಂಗಳೂರು: ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡ ಲವ್ ಜಿಹಾದ್ ಪ್ರಕರಣ. ಲವ್ ಜಿಹಾದ್ ಆರೋಪದ ಮೇಲೆ ಶಬ್ಬೀರ್ ಎಂಬಾತನ್ನು ಬಂಧಿಸಲಾಗಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಿಂದ ಪ್ರಕರಣ ದಾಖಲಾಗಿದೆ.

2018 ರಿಂದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಅರೋಪಿ ಬಳಿಕ 2020 ನವೆಂಬರ್ ರಲ್ಲಿ ಮದುವೆಯಾಗಿದ್ದಾನೆ. ಇಸ್ಲಾಂ ಧರ್ಮಕ್ಕೆ ಸೇರಿಕೊ ಎಂದು ಮಹಮದ್ ರಿಲ್ವಾನ್ ಯುವತಿಯನ್ನು ಪೀಡಿಸುತ್ತಿದ್ದ ಎಂದು ಹೇಳಲಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಿಜಿಸ್ಟರ್ ಮ್ಯಾರೇಜ್ ಮೂಲಕ ಮದುವೆಯಾದ ಆರೋಪಿಗಳು ಯುವತಿಯರನ್ನು ಮತಾಂತರಕ್ಕೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೆ ದುಬೈನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅದರ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

See also  ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ, ಆರೆಂಜ್ ಅಲರ್ಟ್ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು