News Kannada
Sunday, November 27 2022

ಬೆಂಗಳೂರು ನಗರ

ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದಜೀ ಕಾಲೈಕ್ಯ - 1 min read

Photo Credit :

ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದಜೀ ಕಾಲೈಕ್ಯ

ಬೆಂಗಳೂರು : ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ 91 ವರ್ಷದ ಸ್ವಾಮಿ ಹರ್ಷಾನಂದಜೀ ಅವರು ಕಾಲೈಕ್ಯರಾದರು .

ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ .

ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದರುವ ಸ್ವಾಮಿ ಹರ್ಷಾನಂದಜೀ, ಬೆಂಗಳೂರಿನ ಬಸವನಗುಡಿಯಲ್ಲಿರುವ ರಾಮಕೃಷ್ಣಾಶ್ರಮದ ಅಧ್ಯಕ್ಷರಾಗಿದ್ದ ಅವರಿಗೆ. ರಾಮಕೃಷ್ಣ ಆಶ್ರಮದ ವಿದ್ಯಾಥಿ ಮಂದಿರದಲ್ಲಿ ಇಂದು ರಾತ್ರಿ 8 ಗಂಟೆವರೆಗೆ ಹಾಗೂ ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ವಿಷ್ಣುಮಯಾನಂದ ಸ್ವಾಮೀಜಿ ತಿಳಿಸಿದ್ದಾರೆ.

See also  ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರೋದು ಖಚಿತ: ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು