News Kannada
Wednesday, October 05 2022

ಬೆಂಗಳೂರು ನಗರ

9ನೇ, ಪ್ರಥಮ ಪಿಯುಸಿ ತರಗತಿಗಳು ಆರಂಭ - 1 min read

Photo Credit :

9ನೇ, ಪ್ರಥಮ ಪಿಯುಸಿ ತರಗತಿಗಳು ಆರಂಭ

ಬೆಂಗಳೂರು: ಕೋವಿಡ್-19ನಿಂದಾಗಿ ಸುಮಾರು 11 ತಿಂಗಳಿಂದ ಮುಚ್ಚಲ್ಪಟ್ಟಿದ್ದ 9ನೇ ಮತ್ತು ಪ್ರಥಮ ಪಿಯುಸಿ ತರಗತಿಗಳು ಇಂದಿನಿಂದ ರಾಜ್ಯದಾದ್ಯಂತ ಪುನರಾರಂಭಗೊಂಡಿದೆ.

9 ಮತ್ತು ಪ್ರಥಮ ಪಿಯುಸಿ ತರಗತಿಗಳು ಸೋಮವಾರದಿಂದ ರಾಜ್ಯದಾದ್ಯಂತ ಆರಂಭವಾಗಿದೆ.

ಬೆಳಗ್ಗೆ 9 ಗಂಟೆಯಿಂದಲೇ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ತರಗತಿಯನ್ನು ಕೇಳುತ್ತಿದ್ದ ವಿದ್ಯಾರ್ಥಿಗಳು ಮತ್ತೆ ಶಾಲಾ ಕಾಲೇಜುಗಳಿಗೆ ಮರಳಿರುವರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಸಿದ ಬಳಿಕ ಮೊದಲ ಬಾರಿಗೆ ತರಗತಿಗಳಿಗೆ ಮರಳುತ್ತಿರುವುದು ಹೊಸ ಅನುಭವವಾಗಿದೆ. ತರಗತಿಗಳು ದಿನಪೂರ್ತಿ ನಡೆಯಲಿದ್ದು, ಪಠ್ಯಕ್ರಮವನ್ನು ಶೇ.30ರಷ್ಟು ಕಡಿತಗೊಳಿಸಲಾಗಿದೆ.

 

See also  ಎತ್ತಿನಹೊಳೆ ಯೋಜನೆ ಸ್ಥಗಿತ ಇಲ್ಲ: ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು