News Kannada
Monday, September 26 2022

ಬೆಂಗಳೂರು ನಗರ

ಎಟಿಎಂಗೆ ಹಣ ಹಾಕುತ್ತಿದ್ದ ವಾಹನದ ಚಾಲಕ ಲಕ್ಷಾಂತರ ರೂ. ಜತೆ ಪರಾರಿ - 1 min read

Photo Credit :

ಎಟಿಎಂಗೆ ಹಣ ಹಾಕುತ್ತಿದ್ದ ವಾಹನದ ಚಾಲಕ ಲಕ್ಷಾಂತರ ರೂ. ಜತೆ ಪರಾರಿ

ಬೆಂಗಳೂರು: ಎಟಿಎಂಗೆ ಹಣ ಹಾಕುತ್ತಿದ್ದ ವಾಹನವೊಂದರ ಚಾಲಕ 64 ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು, ಈ ಘಟನೆಯು ನಗರದ ನವರಂಗ್ ನಿಂದ ಬುಧವಾರ ಸಂಜೆ ವೇಳೆ ನಡೆದಿದೆ.

ಎಟಿಎಂಗೆ ಹಣ ಹಾಕುತ್ತಿದ್ದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಡ್ಯದ ನಿವಾಸಿ ಯೋಗೇಶ್ ಎಂಬಾತ ಹಣದೊಂದಿಗೆ ಆಟೋದಲ್ಲಿ ಪರಾರಿಯಾಗಿದ್ದಾನೆ. ಆತ ಕಳೆದ ನಾಲ್ಕು ವರ್ಷಗಳಿಂದ ಈ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸುಬ್ರಹ್ಮಣ್ಯ ನಗರ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿರುವರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿರುವರು.

See also  ಹವಾನಿಯಂತ್ರಿತ ವಾಯುವಜ್ರ ಬಸ್‍: ಮುಂಗಡ ಬುಕ್ಕಿಂಗ್ ಸೇವೆ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು