News Kannada
Saturday, November 26 2022

ಬೆಂಗಳೂರು ನಗರ

ಮಾಜಿ ಶಾಸಕರ ಮೊಮ್ಮಕಳ ಮೃತದೇಹ ಹೊಳೆಯಲ್ಲಿ ಪತ್ತೆ - 1 min read

Photo Credit :

ಮಾಜಿ ಶಾಸಕರ ಮೊಮ್ಮಕಳ ಮೃತದೇಹ ಹೊಳೆಯಲ್ಲಿ ಪತ್ತೆ

ಬೆಂಗಳೂರು: ಮಾಜಿ ಶಾಸಕರೊಬ್ಬರ ಇಬ್ಬರು ಮೊಮ್ಮಕ್ಕಳು ಹೊಳೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆಯು ರಾಯಚೂರು ಜಿಲ್ಲೆಯ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ.

ಹೊಳೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿದೆ.

ಮನ್ವಿಯ ಶಾಸಕ ಹಂಪಯ್ಯ ನಾಯಕ್ ಅವರ ಮೊಮ್ಮಕ್ಕಳಾಗಿರುವ ವರುಣ್(9) ಮತ್ತು ಸಣ್ಣಯ್ಯ(5) ಮೃತಪಟ್ಟವರು. ಭಾನುವಾರದಿಂದ ಇವರು ನಾಪತ್ತೆಯಾಗಿದ್ದು, ಸೋಮವಾರ ಮೃತದೇಹಗಳು ಪತ್ತೆಯಾಗಿವೆ.

ಸಾವಿಗೆ ಕಾರಣಗಳು ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿರುವರು. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸ್ಥಳೀಯ ಶಾಸಕ ರಾಜ ವೆಂಕಟಪ್ಪ ನಾಯಕ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಆಗ್ರಹಿಸಿರುವರು.

See also  ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ: ಸಚಿವ ಆರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು