News Kannada
Tuesday, November 29 2022

ಬೆಂಗಳೂರು ನಗರ

ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಲು ಆಗ್ರಹ - 1 min read

Photo Credit :

ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಲು ಆಗ್ರಹ

ಬೆಂಗಳೂರು: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ನೀಡಬೇಕು ಎಂದು ಅಥನಿ ಶಾಸಕ ಮಹೇಶ್ ಕುಮಟಹಳ್ಳಿ ಅವರಿದ್ದ ಶಾಸಕರ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದೆ.

ಸಿಡಿ ಪ್ರಕರಣದ ಬಳಿಕ ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಖಾತೆಗೆ ರಾಜೀನಾಮೆ ನೀಡಿದ ಬಳಿಕ ಈ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿಗೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಸಿಡಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಕೂಡ ನಿಯೋಗವು ಆಗ್ರಹಿಸಿದೆ.

ಬಾಲಚಂದ್ರ ಜಾರಕಿಹೊಳಿ ಅವರು ಈಗ ಕೆಎಂಎಫ್ ಅಧ್ಯಕ್ಷರಾಗಿ ಇದ್ದಾರೆ.

See also  ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು