News Kannada
Friday, December 02 2022

ಬೆಂಗಳೂರು ನಗರ

ರಾಜ್ಯದ ಹಲವೆಡೆ ಇಂದು ಮುಂಜಾನೆಯಿಂದಲೇ ಎಸಿಬಿ ಅಧಿಕಾರಿಗಳ ದಾಳಿ

Photo Credit :

ರಾಜ್ಯದ ಹಲವೆಡೆ ಇಂದು ಮುಂಜಾನೆಯಿಂದಲೇ ಎಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ದಿಡೀರ್ ಎಸಿಬಿ ದಾಳಿಗಳು ನಡೆದಿದ್ದು, ಮಂಡ್ಯ , ಬೆಳಗಾವಿ , ಯಾದಗಿರಿ ಸೇರಿದಂತೆ ಹಲವೆಡೆ ಶೋಧ ನಡೆಸಲಾಗುತ್ತಿದೆ .

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂಬ ವಿಷಯ ತಿಳಿದು ಬಂದಿದ್ದು, ಯಾದಗಿರಿಯಲ್ಲಿ ವಿದ್ಯುತ್ ಇಲಾಖೆ ಅಧಿಕಾರಿ ರಾಜು ಪತ್ತಾರ್ ಮನೆ ಮತ್ತು ಇತರ ಕಟ್ಟಡಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ .

ಬೆಳಗಾವಿಯಲ್ಲಿ ಹಣಮಂತ ಚಿಕ್ಕಣ್ಣನವರ್ ಎಂಬ ಅಧಿಕಾರಿ ಮನೆಯಲ್ಲಿ ಶೋಧ ನಡೆಸಲಾಗಿದೆ . ಬೆಂಗಳೂರಿನಲ್ಲಿ ಕೂಡ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ .

See also  ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು