News Kannada
Thursday, December 01 2022

ಬೆಂಗಳೂರು ನಗರ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಳ: ಮೀನುಗಾರರಿಗೆ ಎಚ್ಚರಿಕೆ ನೀಡಿದ ಇಲಾಖೆ

Photo Credit :

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಳ: ಮೀನುಗಾರರಿಗೆ ಎಚ್ಚರಿಕೆ ನೀಡಿದ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಮೀನುಗಾರರು ನೀರಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಷ್ಟೇ ಅಲ್ಲದೆ, ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಸುಳಿಗಳ ತೀವ್ರತೆ ಇದೆ ಎಂದು ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮಾರ್ಚ್ 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

See also  ಇಂದು 2ನೇ ಬಾರಿಗೆ ಜಾರ್ಜ್ ಸಚಿವ ಸಂಪುಟಕ್ಕೆ ಸೇರ್ಪಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು