News Kannada
Sunday, December 04 2022

ಬೆಂಗಳೂರು ನಗರ

ಡ್ರಗ್ಸ್ ಪ್ರಕರಣ: ಹೈದರಾಬಾದ್ ಮೂಲದ ಉದ್ಯಮಿ ಹಾಗೂ ನಟರಿಗೆ ನೋಟಿಸ್ ಜಾರಿ

Photo Credit :

ಡ್ರಗ್ಸ್ ಪ್ರಕರಣ: ಹೈದರಾಬಾದ್ ಮೂಲದ ಉದ್ಯಮಿ ಹಾಗೂ ನಟರಿಗೆ ನೋಟಿಸ್ ಜಾರಿ

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ತನಿಖೆಗಳು ಮತ್ತೆ ಚುರುಕಾಗಿದ್ದು, ನಗರದ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಉದ್ಯಮಿ , ನಟ ಸೇರಿದಂತೆ ಐವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ .

ಈ ಪ್ರಕರಣದ ವಿಚಾರಣೆಗಾಗಿ ನೋಟಿಸ್ ಜಾರಿಯಾದ ಮಂದಿಗೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ . ಇದೇ ವೇಳೆ ವಿಕ್ಕಿ ಮಲ್ಲೋತ್ರಾನನ್ನು ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಆ ಪಾರ್ಟಿಗಳಲ್ಲಿ ಸಿನಿ ತಾರೆಯರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ದೊರೆಯಬೇಕಿದೆ.

See also  ರಾಜ್ಯ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರಲು ಹೈಕಮಾಂಡ್ ಆಹ್ವಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು