News Kannada
Monday, December 05 2022

ಬೆಂಗಳೂರು ನಗರ

ಕೊರೊನಾ ಲಸಿಕೆ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

Photo Credit :

ಕೊರೊನಾ ಲಸಿಕೆ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಬೆಂಗಳೂರು : ಇಂದು ಕೊರೊನಾ ಲಸಿಕೆಯ ಮೊದಲ ಪಡೆದ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಹಾಗೂ ಸಚಿವ ಡಾ . ಸುಧಾಕರ್.

ಶುಕ್ರವಾರ ಸಂಜೆ ವಿಕ್ಟೋರಿಯಾಯ ಆಸ್ಪತ್ರೆ ಆವರಣದಲ್ಲಿರುವ ಪಿಎಂಎಸ್‌ಎಸ್‌ವೈ ಆಸ್ಪತ್ರೆಯಲ್ಲಿ ಸಿಎಂ ಬಿಎಸ್‌ವೈ ಕೋವಿಡ್ ಮೊದಲ ಡೋಸ್ ಪಡೆದುಕೊಂಡಿದ್ದಾರೆ . ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ . ಅರ್ಧ ಗಂಟೆ ಕಾಲ ಬಿಎಸ್ವೈ ಅವರು ವೈದ್ಯರ ನಿಗಾದಲ್ಲಿರಲಿದ್ದು , ಬಳಿಕ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ದೇಶದಲ್ಲಿ 2 ನೇ ಹಂತದ ಕೊರೋನಾ ಲಸಿಕೆ ಆಭಿಯಾನ ಆರಂಭವಾಗಿದ್ದು , ಜನಪ್ರತಿನಿಧಿಗಳು ಸೇರಿದಂತೆ 60 ವರ್ಷ ಮೇಲ್ಪಟ್ಟ ಜನಸಾಮಾನ್ಯರು ಲಸಿಕೆ ಪಡೆಯುತ್ತಿದ್ದಾರೆ . ಈವರೆಗೂ ದೇಶದಲ್ಲಿ ಒಟ್ಟಾರೆ 2,61,64,920 ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ .

See also  ಗೌರಿಶಂಕರ ಸ್ವಾಮಿ ಇನ್ನಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು