News Kannada
Monday, December 05 2022

ಬೆಂಗಳೂರು ನಗರ

ಕೊರೋನ ಅಪ್ಡೇಟ್: ರಾಜ್ಯದಲ್ಲಿ ಶುಕ್ರವಾರ 833 ಪಾಸಿಟಿವ್ ಪ್ರಕರಣಗಳು ಪತ್ತೆ

Photo Credit :

ಕೊರೋನ ಅಪ್ಡೇಟ್: ರಾಜ್ಯದಲ್ಲಿ ಶುಕ್ರವಾರ 833 ಪಾಸಿಟಿವ್ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನ ಉಪಟಳ ಮತ್ತೆ ಎಲ್ಲರನ್ನು ಚಿಂತೆಗೀಡುಮಾಡಿದೆ. ಶುಕ್ರವಾರ 833 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,58,417ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,386ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 526 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,10,181ಕ್ಕೆ ಏರಿಕೆಯಾಗಿದೆ. 545 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,37,898ಕ್ಕೆ ಏರಿಕೆಯಾಗಿದೆ. ಇನ್ನು 8114 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 125 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

See also  ಡಿಕೆಶಿ ಬಂಧನ ಖಂಡಿಸಿ ಇಂದು 'ರಾಜಭವನ ಚಲೋ'
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು