News Kannada
Tuesday, November 29 2022

ಬೆಂಗಳೂರು ನಗರ

ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆ ಇಲ್ಲ: ಬಿಎಸ್ ಯಡಿಯೂರಪ್ಪ - 1 min read

Photo Credit :

ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆ ಇಲ್ಲ: ಬಿಎಸ್ ಯಡಿಯೂರಪ್ಪ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ವಿಡಿಯೋ ಸಂವಾದದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮುಂದಿನ ನಿಲುವುಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ .

ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸುವ ಯಾವುದೇ ಸಾಧ್ಯತೆ ಇಲ್ಲ. ರಾಜ್ಯದಲ್ಲಿ ಆರ್ ಟಿಪಿಎಸ್ ಪರೀಕ್ಷೆ ಪ್ರಮಾಣಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ ತಡೆ ಲಸಿಕೆಯನ್ನು ಪರಿಣಾಮಕಾರಿಯಾಗಿ ಬಳಸಬೇಕು , ವ್ಯರ್ಥವಾಗಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇನ್ನು ಲಸಿಕೆಯ ಬಗ್ಗೆ ಮಾತನಾಡಿದ ಅವರು, ಲಸಿಕೆಯನ್ನು ಹೆಚ್ಚಿನ ಜನರಿಗೆ ನೀಡುವಂತೆ ಪ್ರಧಾನಿ ತಿಳಿಸಿದ್ದಾರೆ ಎಂದರು. ಹಾಗೆಯೇ, ಟೆಸ್ಟ್ , ಟ್ರೇಸ್‌ ಮತ್ತು ಟ್ರ್ಯಾಕ್ ಸೂತ್ರ ಅನುಸರಿಸುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅದರೊಂದಿಗೆ, ಬೆಂಗಳೂರಿನಲ್ಲಿ ಕೊರೋನಾ ಕೇರ್ ಸೆಂಟರ್ ಆರಂಭಿಸುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ .

See also  ಡಾ. ರಾಜ್ ಕುಮಾರ್ ಯೋಗ ಗುರು, ಹೊನ್ನಪ್ಪ ಇನ್ನಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು