News Kannada
Friday, December 02 2022

ಬೆಂಗಳೂರು ನಗರ

ಪಂಜಾಬ್ ನಿಂದ ಬರುವವರಿಗೂ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ

Photo Credit :

ಪಂಜಾಬ್ ನಿಂದ ಬರುವವರಿಗೂ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ

ಬೆಂಗಳೂರು: ಕೋರೊನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇರಳ ಮತ್ತು ಮಹಾರಾಷ್ಟ್ರದ ಬಳಿಕ ಈಗ ಪಂಜಾಬ್ ನಿಂದ ಬರುವ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದೆ.

ಪರೀಕ್ಷೆಯ ವರದಿಯು 72 ಗಂಟೆಗಿಂತ ಹಳೆಯದಾಗಿರಬಾರದು ಎಂದು ಈ ಬಗ್ಗೆ ಸೋಮವಾರ ರಾಜ್ಯ ಸರ್ಕಾರವು ಆದೇಶ ಜಾರಿ ಮಾಡಿದೆ.

ಮಾರ್ಚ್ 25 ಗುರುವಾರ ಬೆಳಗ್ಗೆ 6 ಗಂಟೆಯಿಂದ ಈ ಆದೇಶವು ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಕುಟುಂಬ ಸದಸ್ಯರ ಸಾವು ಮತ್ತು ವೈದ್ಯಕೀಯ ತುರ್ತು ಅವಶ್ಯಕತೆಯನ್ನು ಇದರಿಂದ ಹೊರಗಿಡಲಾಗಿದೆ ಎಂದು ಅಧಿಕಾರಿಗಳು ಹೇಳಿರುವರು.

ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ 270 ಬಸ್ ಗಳನ್ನು ರದ್ದು ಮಾಡಿದೆ.

See also  ರಾಜಧಾನಿ ಬೆಂಗಳೂರಿನಲ್ಲಿ ಏರಿದ ಉಷ್ಣಾಂಶ ; ನಾಲ್ಕು ವರ್ಷಗಳ ಗರಿಷ್ಟ ಮಟ್ಟ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು