News Kannada
Friday, December 02 2022

ಬೆಂಗಳೂರು ನಗರ

ಜಾರಕಿಹೊಳಿ ಸಿಡಿ ಪ್ರಕರಣ: ಅಜ್ಞಾತ ಜಾಗದಿಂದ ಯುವತಿಯ ಮತ್ತೊಂದು ವಿಡಿಯೋ ರಿಲೀಸ್

Photo Credit :

ಜಾರಕಿಹೊಳಿ ಸಿಡಿ ಪ್ರಕರಣ: ಅಜ್ಞಾತ ಜಾಗದಿಂದ ಯುವತಿಯ ಮತ್ತೊಂದು ವಿಡಿಯೋ ರಿಲೀಸ್

ಬೆಂಗಳೂರು : ರಾಜ್ಯ ರಾಜಕಾರಣಗಳಲ್ಲಿ ಗೊಂದಲಗಳನ್ನು ಹಾಗೂ ಊಹಾಪೋಹಗಳನ್ನು ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮತ್ತೊಂದು ತಿರುವು ಖಂಡಿದೆ. ಜಾರಕಿಹೊಳಿ ಜತೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ .

ಆ ವಿಡಿಯೋದಲ್ಲಿ, “ನನ್ನ ತಂದೆ ಮತ್ತು ತಾಯಿ ತಮ್ಮ ಸ್ವ ಇಚ್ಛೆಯಿಂದ ಪೊಲೀಸರಿಗೆ ದೂರು ನೀಡಿಲ್ಲ . ಅವರು ಬಲವಂತಕ್ಕೆ ಮಣಿದು ಈ ದೂರು ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ನನಗೆ ನನ್ನ ತಂದೆ ಮತ್ತು ತಾಯಿ ಸುರಕ್ಷತೆ ಮುಖ್ಯವಾಗಿದೆ . ಇದು ಖಾತರಿಯಾದ ಕೂಡಲೇ ನಾನು ದೂರು ನೀಡುತ್ತೇನೆ . ನನ್ನ ಹೇಳಿಕೆ ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ಕಾಂಗ್ರೆಸ್ ಮುಖಂಡರಾದ ಡಿ ಕೆ ಶಿವಕುಮಾರ್ , ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ನನಗೆ ನ್ಯಾಯ ಕೊಡಿಸಬೇಕು ಎಂದು ಯುವತಿ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ . ಅಜ್ಞಾತ ಸ್ಥಳದಿಂದ ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಅದರೊಂದಿಗೆ ವಿಶೇಷ ತನಿಖಾ ತಂಡಕ್ಕೆ ನಾನೇ ವಿಡಿಯೋ ಕಳುಹಿಸಿ ಕೊಡುತ್ತೇನೆ ಎಂದು ಯುವತಿ ವಿಡಿಯೋದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

See also  ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆಗಳು ಪುನರಾರಂಭ; ಸಚಿವ ಬಿ.ಸಿ.ನಾಗೇಶ್ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು