News Kannada
Friday, December 02 2022

ಬೆಂಗಳೂರು ನಗರ

ಸಿಡಿ ಲೇಡಿ ಇಂದ 5ನೇ ವಿಡಿಯೋ ರಿಲೀಸ್

Photo Credit :

ಸಿಡಿ ಲೇಡಿ ಇಂದ 5ನೇ ವಿಡಿಯೋ ರಿಲೀಸ್

ಬೆಂಗಳೂರು : ಸಿಡಿ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ವಿಚಾರಗಳು ಹಾಗೂ ಬೆಳವಣಿಗೆಗಳು ಕಂಡುಬರುತ್ತಿದ್ದು, ಇದೀಗ ಸಿಡಿ ಕೇಸ್ ತನಿಖೆ ನಡೆಸುತ್ತಿರುವ ಎಸ್’ಐಟಿ ಬಗ್ಗೆ ಮತ್ತೆ ಅನುಮಾನ ವ್ಯಕ್ತಪಡಿಸಿರುವ ಪಡಿಸಲಾಗುತ್ತಿದೆ. ಈ ವಿಚಾರವಾಗಿ ಸಿಡಿ ಲೇಡಿ ನ್ಯಾಯಾಧೀಶರ ಬಳಿ ಹೇಳಿಕೆ ದಾಖಲಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದಾಳೆ .

ಈ ಸಂಬಂಧ ಐದನೇ ವಿಡಿಯೋದಲ್ಲಿ ಮುಖ್ಯಮಂತ್ರಿ , ಗೃಹ ಸಚಿವರು , ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದಾಳೆ . ಇದೇ ವೇಳೆ ನ್ಯಾಯ ಸಿಗಬೇಕಾಗಿರುವುದು ನನಗೆ , ಮೊದಲು ನನ್ನ ಬಗ್ಗೆ ಮಾತನಾಡಲಿ . ಅದನ್ನು ಬಿಟ್ಟು ಅವರಿವರ ಬಗ್ಗೆ ಮಾತನಾಡುವುದು ಬೇಡ. ಅದರಲ್ಲಿಯೂ ನನ್ನ ಅಪ್ಪ ಅಮ್ಮನಿಗೆ ಏನೂ ಗೊತ್ತಿಲ್ಲ . ಅವರ ಮೇಲೆ ಪ್ರಭಾವ ಬೇರೆ ಅವರ ಬಾಯಿಯಿಂದ ಬೇರೆ ವಿಷಯಗಳನ್ನು ತಿಳಿಸಲಾಗುತ್ತಿದೆ. ಇದರಿಂದಾಗಿ ಈ ಪ್ರಕರಣ ಬೇರೆ ತಿರುವುಗಳನ್ನು ಪಡೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

See also  300 ರೂ. ಆಕ್ಸಿಜನ್ ಸಿಲಿಂಡರ್ 3 ಸಾವಿರಕ್ಕೆ ಮಾರಾಟ ; ಆರೋಪಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು