News Kannada
Tuesday, December 06 2022

ಬೆಂಗಳೂರು ನಗರ

ಪರೀಕ್ಷೆ ಬಳಿಕ ಬೇಸಿಗೆ ರಜೆ ಇಲ್ಲ: ಅಶ್ವಥ್ ನಾರಾಯಣ್

Photo Credit :

ಪರೀಕ್ಷೆ ಬಳಿಕ ಬೇಸಿಗೆ ರಜೆ ಇಲ್ಲ: ಅಶ್ವಥ್ ನಾರಾಯಣ್

ಬೆಂಗಳೂರು : ರಾಜ್ಯದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಪರೀಕ್ಷೆಗಳು ಹಾಗೂ ಇತರೆ ಶೈಕ್ಷಣಿಕ ಚಟುವಟಿಕೆಗಳಿಗೆ ನಿರಂತರವಾಗಿ ಅಡಚಣೆ ಉಂಟಾಗುತ್ತಿದೆ. ಆದರೆ ಕೊರೋನಾದಿಂದ ಸಮಸ್ಯೆ ಎದುರಿಸುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದ್ದಾರೆ .

ಬೆಂಗಳೂರಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವದ ಬಳಿಕ ಮಾತನಾಡಿದ ಅವರು , ಪರೀಕ್ಷೆ ಕಳೆದ ಬಳಿಕ ಬೇಸಿಗೆ ರಜೆ ವಿದ್ಯಾರ್ಥಿಗಳಿಗೆ ಇರಲ್ಲ . ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆ ಎಂದಿನಂತೆ ಆರಂಭವಾಗಲಿದೆ ಎಂದು ತಿಳಿಸಿದರು .

ಆನ್ ಲೈನ್ ಮತ್ತು ಆಫ್ ಲೈನ್ ತರಗತಿ ಮುಂದುವರಿಯಲಿದೆ . ಅದರಲ್ಲಿಯೂ ಹೆಚ್ಚಾಗಿ ಆನ್ ಲೈನ್ ಗೆ ಆದ್ಯತೆ ನೀಡಲಾಗುವುದು ಎಂದು ಅಶ್ವಥ್ ನಾರಾಯಣ್ ಸ್ಪಷ್ಟಪಡಿಸಿದರು .

See also  ಕೋವಿಡ್ ನಿಯಂತ್ರಣಕ್ಕೆ ತರಲು ಕಠಿಣಕ್ರಮ ಅವಶ್ಯಕ: ಸಚಿವ ಡಾ.ಕೆ.ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು