News Kannada
Friday, December 02 2022

ಬೆಂಗಳೂರು ನಗರ

ಸಿಎಂಗೆ ಪತ್ರ ಬರೆದ ಸಾರಿಗೆ ನೌಕರರು

Photo Credit :

ಸಿಎಂಗೆ ಪತ್ರ ಬರೆದ ಸಾರಿಗೆ ನೌಕರರು

ಬೆಂಗಳೂರು: ಕಳೆದ 6 ದಿನಗಳಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸುತ್ತಿದ್ದಾರೆ. ಇದೀಗ ನೌಕರರಿಗೆ ಸರ್ಕಾರ ನೀಡಿರುವ ಭರವಸೆ ಈಡೇರಿಸುವಂತೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

‘ಕಳೆದ ಡಿಸೆಂಬರ್​ನಲ್ಲಿ 4 ದಿನಗಳ ಕಾಲ ಮುಷ್ಕರ ನಡೆಸಿದ್ದೆವು. 10 ಬೇಡಿಕೆಗಳಲ್ಲಿ ಸರ್ಕಾರಿ ನೌಕರರನ್ನಾಗಿ ಮಾಡುವ ಬೇಡಿಕೆ ಹೊರತುಪಡಿಸಿ, ಇನ್ನುಳಿದ 8 ಬೇಡಿಕೆಗಳನ್ನ ಈಡೇರಿಸುವ ಭರವಸೆ ಸರ್ಕಾರ ನೀಡಿತ್ತು. ‌ಆದ್ರೆ ಭರವಸೆ ನೀಡಿ 3 ತಿಂಗಳು ಕಳೆದರೂ ಸರಿಯಾಗಿ ಬೇಡಿಕೆ ಈಡೇರಿಸಿಲ್ಲ. ಈ ಕೂಡಲೇ ಆರನೇ ವೇತನ ಆಯೋಗದ ಶಿಪಾರಸನ್ನು ಜಾರಿಗೆ ತರಬೇಕು. ಜೊತೆಗೆ 8 ಬೇಡಿಕೆಗಳನ್ನ ನೌಕರರಿಗೆ ಅನುಕೂಲವಾಗುವಂತೆ ಸರಿಪಡಿಸಬೇಕು’ ಎಂದು ಸಿಎಂ ಬಿ ಎಸ್​ ಯಡಿಯೂರಪ್ಪಗೆ ನೌಕರರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

See also  ಕೊರೋನಾ ಯಶಸ್ವಿ ನಿಯಂತ್ರಣ: ಆರೋಗ್ಯ ಕಾರ್ಯಕರ್ತರ ಶ್ಲಾಘಿಸಿದ ಸಚಿವ ಡಾ.ಕೆ ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು