News Kannada
Friday, December 02 2022

ಬೆಂಗಳೂರು ನಗರ

ಸರ್ಕಾರ ಯಾವುದೇ ಪ್ರಕಟಣೆ ಹೊರಡಿಸಿದೆ; ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ

Photo Credit :

ಸರ್ಕಾರ ಯಾವುದೇ ಪ್ರಕಟಣೆ ಹೊರಡಿಸಿದೆ; ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ

ಬೆಂಗಳೂರು : ಏಪ್ರಿಲ್ 20 ಅಂದರೆ ನಾಳೆಯಿಂದ ರಾಜ್ಯದಾದ್ಯಂತ ನೈಟ್ ಕರ್ಪ್ಯೂ ಜಾರಿಯಾಗಲಿದೆ. ಎಲ್ಲ ಜಿಲ್ಲೆಗಳಲ್ಲಿ ಇದು ಅನುಷ್ಟಾನಕ್ಕೆ ಬರಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಅದು ಸತ್ಯವಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. 

 

 ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಪ್ಯೂ ಜಾರಿಗೆ ಬರಲಿದೆ. ಶಾಲೆಗೆ ರಜೆ ಘೋಷಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮೇ 5 ರ ತನಕ ಈ ಕಟ್ಟು ನಿಟ್ಟಿನ ಆದೇಶ ಜಾರಿಯಲ್ಲಿ ಇರಲಿದೆ. ಇನ್ನು ಮುಂದೆ ಮದುವೆಯಲ್ಲಿ ಕೇವಲ 50 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ರೀತಿಯ ಅನೇಕ ಸುದ್ದಿಗಳು ಹರಿದಾಡುತ್ತಿದ್ದು, ಅದು ಯಾವುದು ಸತ್ಯವಲ್ಲ, ಆ ರೀತಿಯ ಯಾವುದೇ ಪ್ರಕಟಣೆ ಅಥವಾ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಸಚಿವಾಲಯ ಹೇಳಿದೆ.

See also  ಒಮಿಕ್ರಾನ್ ಕಂಟಕ: ಇಂದು ತುರ್ತು ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು