News Kannada
Tuesday, September 27 2022

ಬೆಂಗಳೂರು ನಗರ

ರಾಜ್ಯಕ್ಕೆ ಲಸಿಕೆ ಖರೀದಿಸಲು ರಾಜ್ಯ ಕಾಂಗ್ರೆಸ್ 100 ಕೋಟಿ ರೂ ನೀಡಲಿದೆ: ಡಿ.ಕೆ. ಶಿವಕುಮಾರ್ - 1 min read

Photo Credit :

ರಾಜ್ಯಕ್ಕೆ ಲಸಿಕೆ ಖರೀದಿಸಲು ರಾಜ್ಯ ಕಾಂಗ್ರೆಸ್ 100 ಕೋಟಿ ರೂ ನೀಡಲಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು : ರಾಜ್ಯ ಕಾಂಗ್ರೆಸ್ 100 ಕೋಟಿ ರೂಗಳನ್ನು ರಾಜ್ಯಕ್ಕೆ ಲಸಿಕೆ ಖರೀದಿ ಮಾಡಲು ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ . 

 

ಪ್ರತಿಯೊಂದು ಶಾಸಕ ಹಾಗೂ ಸಂಸದರಿಗೆ ಕ್ಷೇತ್ರ ಅಭಿವೃದ್ಧಿಮಾಡಲು 2 ಕೋಟಿ ರೂಪಾಯಿ ಹಣವನ್ನ ನೀಡಲಾಗುತ್ತದೆ. ಆ ಹಣದಿಂದ ತಲಾ 1 ಕೋಟಿ ರೂಪಾಯಿಯನ್ನ ನೀಡಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ . ಕಾಂಗ್ರೆಸ್ನ 95 ಶಾಸಕರು ಹಾಗೂ ಓರ್ವ ಸಂಸದರಿಂದ ತಲಾ 1 ಕೋಟಿ ರೂಪಾಯಿ ಹಣವನ್ನ ಕಾಂಗ್ರೆಸ್ ಲಸಿಕೆ ಖರೀದಿಗೆ ನೀಡಲಿದೆ . ಇದರ ಜತೆಯಲ್ಲಿ ಸಂಸದ ಹಾಗೂ ರಾಜ್ಯ ಸಭಾ ಸದಸ್ಯರಿಂದ ತಲಾ 5 ಕೋಟಿ ಹಣವನ್ನೂ ಕಾಂಗ್ರೆಸ್ ನೀಡಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು. 

 

ಆದರೆ, ಲಸಿಕೆ ಖರೀದಿಯ ವ್ಯವಹಾರವನ್ನೂ ರಾಜ್ಯ ಸರ್ಕಾರ ಪಾರದರ್ಶಕವಾಗಿ ಇಡಬೇಕು ಎಂದು ಸೂಚಿಸಿದರು. 

See also  ಹಲಾಲ್ ಮಾಂಸ ಬಹಿಷ್ಕರಿಸಿ ಅಂತ ಹೇಳುವ ಹಕ್ಕು ನಮಗಿದೆ; ಸಿ.ಟಿ ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು