News Kannada
Thursday, February 09 2023

ಬೆಂಗಳೂರು ನಗರ

ಕೊರೋನ ಸೋಂಕಿಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 128 ಮಂದಿ

Photo Credit :

ಕೊರೋನ ಸೋಂಕಿಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 128 ಮಂದಿ

ಚಿಕ್ಕಮಗಳೂರು : ಕೊರೋನದಿಂದ ಹಲವಾರು ಮಂದಿ ಸಾವನ್ನಪ್ಪಿದ್ದು ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಕೊರೋನಾ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 128 ಮಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡುಬಂದಿದೆ . 

 

ಚಿಕ್ಕಮಗಳೂರು ತಾಲೂಕಿನ ಇಂದಿರಾನಗರದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ . ಅಂತ್ಯಕ್ರಿಯೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಕೇವಲ ಐವರು ಮಾತ್ರ ಭಾಗವಹಿಸಬಹುದಾಗಿದೆ . ಇದನ್ನು ಉಲ್ಲಂಘಿಸಿ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು . 

 

ಇದೀಗ ಗ್ರಾಮಕ್ಕೆ ಸಹಾಯಕ ಆಯುಕ್ತರು ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

See also  ಸಿಇಟಿ ಪರೀಕ್ಷೆ ಕುರಿತು ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಡಾ . ಅಶ್ವಥ್ ನಾರಾಯಣ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು