News Kannada
Sunday, December 04 2022

ಬೆಂಗಳೂರು ನಗರ

ಕೊರೋನಾ ವಾರಿಯರ್ಸ್ ಪಟ್ಟಿಗೆ ಸೇರಿದ ಗ್ರಾಮೀಣಾಭಿವೃದ್ಧಿ ಇಲಾಖೆ

Photo Credit :

ಕೊರೋನಾ ವಾರಿಯರ್ಸ್ ಪಟ್ಟಿಗೆ ಸೇರಿದ ಗ್ರಾಮೀಣಾಭಿವೃದ್ಧಿ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಪಟ್ಟಿಗೆ ಸೇರಿದ ಮತ್ತೊಂದು ಇಲಾಖೆ. ಇಂದು ನಡೆದ ಸಿಎಂ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಪಟ್ಟಿಗೆ ಸೇರಿಸುವುದಾಗಿ ತಿಳಿಸಿದ್ದಾರೆ. 

 

 ಮುಖ್ಯಮಂತ್ರಿ ಯಡಿಯೂರಪ್ಪ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಕಂದಾಯ ಇಲಾಖೆ ಸಿಬ್ಬಂದಿ ರೀತಿಯಂತೆ ಗ್ರಾಮೀಣಾಭಿವೃದ್ಧಿ ಸಿಬ್ಬಂದಿಯನ್ನು ಪರಿಗಣಿಸುವುದಾಗಿ ಹೇಳಿದರು . ಅಷ್ಟೇ ಅಲ್ಲದೆ ಎಲ್ಲ ಸೌಲಭ್ಯಗಳಿಗೆ ಗ್ರಾಮೀಣಾಭಿವೃದ್ಧಿ ಸಿಬ್ಬಂದಿ ಅರ್ಹರಾಗಲಿದ್ದಾರೆ ಎಂದು ಸಿಎಂ ಪ್ರಕಟಿಸಿದ್ದಾರೆ .

 

 ಕಳೆದ ವಾರ ಲೈನ್ ಮೆನ್ ಗಳನ್ನು ಕೂಡ ಕೊರೋನಾ ವಾರಿಯರ್ಸ್ ಪಟ್ಟಿಗೆ ಸೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 

See also  ನಮ್ಮ ರಾಮನಾಮ ಸ್ಮರಣೆ ಮತ್ತೊಬ್ಬರಿಗೆ ತೊಂದರೆ ಉಂಟುಮಾಡಬಾರದು; ಎಚ್​.ಡಿ.ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು