News Kannada
Saturday, November 26 2022

ಬೆಂಗಳೂರು ನಗರ

ಜೂನ್ 14ರ ನಂತರದ ಲಾಕ್ ಡೌನ್ ಹೊಸ ಮಾರ್ಗಸೂಚಿ ಬಿಡುಗಡೆ - 1 min read

Photo Credit :

ಜೂನ್ 14ರ ನಂತರದ ಲಾಕ್ ಡೌನ್ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಜೂನ್ 14ರಂದು ಮುಕ್ತಾಯಗೊಳ್ಳಲಿರಿವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ . ಮೈಸೂರು , ದಕ್ಷಿಣ ಕನ್ನಡ , ಹಾಸನ , ಬೆಂಗಳೂರು ಗ್ರಾಮಾಂತರ ಸೇರಿದಂತೆ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯಲಿದೆ . ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಜಾರಿಗೆ ಬರಲಿದೆ ಎಂದು ತಿಳಿಸಿದೆ. 

 

ಇನ್ನು ಕೆಲಸ ಕಾರ್ಯಗಳ ಕುರಿತು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದ್ದು, ಎಲ್ಲ ತರದ ಕೈಗಾರಿಕೆಗಳ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ . ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಶೇಕಡ 30 ಮಂದಿಯ ಕೆಲಸಕ್ಕೆ ಅವಕಾಶ ನೀಡಲಾಗಿದೆ . ಪಾರ್ಕ್ ಗಳಲ್ಲಿ ಜಾಗಿಂಗ್ ಗೆ ಅನುಮತಿ ನೀಡಲಾಗಿದೆ . ಆದರೆ ಯಾವುದೇ ತರದ ಗುಂಪು ಚಟುವಟಿಕೆ ನಿಷೇಧಿಸಲಾಗಿದೆ . ಕೆಎಸ್‌ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ನಿಷೇಧಿಸಲಾಗಿದೆ .

 

ಮದುವೆ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ್ದು, ಮದುವೆಯಲ್ಲಿ 40 ಮಂದಿ ಮತ್ತು ಅಂತ್ಯ ಕ್ರಿಯೆಯಲ್ಲಿ 5 ಮಂದಿಗೆ ಭಾಗವಹಿಸಲು ಅನುಮತಿ ನೀಡಲಾಗಿದೆ . 

See also  ಬೆಂಗಳೂರಿನ ಕೆಲವಡೆ ಭಾರೀ ಮಳೆ: ಅಪಾರ್ಟ್ ಮೆಂಟ್ ಒಳಗಡೆ ನೀರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು