News Kannada
Wednesday, February 01 2023

ಬೆಂಗಳೂರು ನಗರ

ಡಿಸೆಂಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ  ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Photo Credit :

ಬೆಂಗಳೂರು : ಮಳೆಗೆ  ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ  ಮತ್ತೊಂದು ಶಾಕ್ ನೀಡಿದ್ದು, ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗಲಿದೆ.

ಇಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದ್ದು, ಇದರೆ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

See also  ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು