News Kannada
Thursday, March 30 2023

ಬೆಂಗಳೂರು ನಗರ

ಆಸ್ಪತ್ರೆಗಳಲ್ಲಿ ತಪಾಸಣಾ ಕಿಟ್  ಒದಗಿಸಲು ರಾಜ್ಯಮಟ್ಟದ ಮೇಲ್ವಿಚಾರಣಾ‌‌ ಸಮಿತಿ ರಚನೆ

Photo Credit :

ಬೆಂಗಳೂರು: ರಾಜ್ಯದ ‌ಎಲ್ಲ‌ ಆಸ್ಪತ್ರೆಗಳಲ್ಲಿ ಅವಶ್ಯಕ‌ವಿರುವ ಔಷಧಿ ಮತ್ತು‌ ಪ್ರಯೋಗಾಲಯಗಳಲ್ಲಿ ಅವಶ್ಯಕವಾಗಿರುವ ಉಪಕರಣ, ರಾಸಾಯನಿಕ ಹಾಗೂ ತಪಾಸಣಾ ಕಿಟ್ ಗಳನ್ನು ಒದಗಿಸಲು ನೇರವಾಗುವ ನಿಟ್ಟಿನಲ್ಲಿ ರಾಜ್ಯಮಟ್ಟದ ಮೇಲ್ವಿಚಾರಣಾ‌‌ ಸಮಿತಿಯನ್ನು ರಚಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ನಿರ್ದೇಶಕರು ಈ ಸಮಿತಿಯ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಐವರು ಸದಸ್ಯರು ಹಾಗೂ ಒಬ್ಬರು ಸದಸ್ಯ ಕಾರ್ಯದರ್ಶಿ ಇರುತ್ತಾರೆ.

ರಾಜ್ಯದಲ್ಲಿನ ಆರೋಗ್ಯ ಕೇಂದ್ರಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಇ- ಔಷಧ ಸಾಫ್ಟ್ ವೇರ್ ಮೂಲಕ ಔಷಧ ಖರೀದಿ ಮಾಡಲು ಹಾಗೂ ಈ ಔಷಧಿಗಳ ಅವಶ್ಯಕ ಬಳಕೆ ಮತ್ತು ಪ್ರಯೋಗ ಶಾಲೆಗಳಲ್ಲಿ ಅವಶ್ಯವಿರುವ ಉಪಕರಣ, ರಾಸಾಯನಿಕಗಳು ಮತ್ತು ತಪಾಸಣಾ ಕಿಟ್ ಗಳ ವಿವರವನ್ನು  ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.

See also  ವಿಧಾನ ಪರಿಷತ್ ಚುನಾವಣೆ: ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು