News Kannada
Saturday, December 10 2022

ಬೆಂಗಳೂರು ನಗರ

ಶಾಲಾ- ಕಾಲೇಜುಗಳನ್ನು ಬಂದ್ ಮಾಡಲ್ಲ: ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ

Photo Credit :

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಭೀತಿ ಹೆಚ್ಚಾಗುತ್ತದೆ. ಮತ್ತೆ ಶಾಲಾ- ಕಾಲೇಜುಗಳು ಬಂದ್ ಆಗುತ್ತಾ.? ಎಂಬ ಆತಂಕ ಪೋಷಕರಲ್ಲಿ ಶುರುವಾಗಿದೆ. ವಸತಿ ಶಾಲೆಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದು ಇನ್ನಷ್ಟು ಆತಂಕವನ್ನು ಹುಟ್ಟಿಸುತ್ತಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪೋಷಕರಿಗೆ ಧೈರ್ಯ ನೀಡಿದ್ದಾರೆ.

‘ಶಾಲಾ- ಕಾಲೇಜುಗಳನ್ನು ಬಂದ್ ಮಾಡಲ್ಲ. ಒಂದೂವರೆ ವರ್ಷದಿಂದ ಮಕ್ಕಳು ಮನೆಯಲ್ಲಿದ್ದು ಅವರ ಆಟ,ಪಾಠ ಎಲ್ಲವೂ ಅವ್ಯವಸ್ಥೆಯಾಗಿದೆ. ಅದನ್ನು ಸರಿ ಮಾಡುತ್ತಿರುವಾಗ ಈಗ ಒಮಿಕ್ರೋನ್ ಶುರುವಾಗಿದೆ. ನಾವು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಪೋಷಕರು 2 ನೇ ಡೋಸ್ ತೆಗೆದುಕೊಳ್ಳಿ. ಮಕ್ಕಳನ್ನು ಧೈರ್ಯವಾಗಿ ಕಳುಹಿಸಿ. ನಮಗೂ ಮಕ್ಕಳ ಬಗ್ಗೆ ಜವಾಬ್ದಾರಿಯಿದೆ’ ಎಂದು ಬಿ ಸಿ ನಾಗೇಶ್ ಮನವಿ ಮಾಡಿದ್ದಾರೆ.

See also  ಪಾದಯಾತ್ರೆ ಮಾಡಿದರೆ ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ; ಪ್ರಹ್ಲಾದ್ ಜೋಶಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು