News Kannada
Thursday, December 01 2022

ಬೆಂಗಳೂರು ನಗರ

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತಲುಪಿದ ಕ್ಯಾಪ್ಟನ್ ವರುಣ್​ ಸಿಂಗ್

Photo Credit :

ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ವರುಣ್​ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.

ವರುಣ್ ಸಿಂಗ್ ಅವರಿದ್ದ ಏರ್ ಆಂಬುಲೆನ್ಸ್ ಸೂಲೂರು ವಾಯುನೆಲೆಯಿಂದ ಗುರುವಾರ ಸಂಜೆ ಬೆಂಗಳೂರು ತಲುಪಿದ್ದು,  ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಏರ್​ ಆಂಬುಲೆನ್ಸ್​ನಿಂದ ವರುಣ್ ಸಿಂಗ್ ಅವರನ್ನು ಓಲ್ಡ್​ ಏರ್​ಪೋರ್ಟ್​ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಮಾಂಡೋ ಆಸ್ಪತ್ರೆ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

See also  ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ:ಸಚಿವ ಡಾ.ಕೆ. ಸುಧಾಕರ್ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು