News Kannada
Thursday, February 09 2023

ಬೆಂಗಳೂರು ನಗರ

ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐವರು ಬಂಧನ

Photo Credit :

ಬೆಂಗಳೂರು : ಇತ್ತೀಚೆಗೆ ಸದಾಶಿವನಗರದ ಪಬ್ ನಲ್ಲಿ ನಟ, ನಿರೂಪಕ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐದು ಮಂದಿ ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅನಿಲ್, ವಿಜಯ್, ಅಜಯ್ ಸೇರಿದಂತೆ ಐವರು ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 2 ರಂದು ತಡರಾತ್ರಿ ಪಬ್ ನಲ್ಲಿ ಗಲಾಟೆ ನಡೆದು ಕಿರಿಕ್ ಕೀರ್ತಿ ಅವರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿತ್ತು. ಹಲ್ಲೆಗೊಳಗಾದ  ಕಿರಿಕ್ ಕೀರ್ತಿ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದರು.

See also  ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಮತ್ತೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು