News Kannada
Friday, December 09 2022

ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 317 ಜನರಿಗೆ ಕೊರೋನಾ ಪಾಸಿಟಿವ್ ವರದಿ

coivd 19
Photo Credit :

ಬೆಂಗಳೂರು : ರಾಜ್ಯದಲ್ಲಿ ಇಂದು 317 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01,251 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,277 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 301 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,55,766 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7179 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 205 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 139 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5570 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 205, ದಕ್ಷಿಣಕನ್ನಡ 16, ಹಾಸನ 21, ಕೊಡಗು 20 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸೋಂಕಿತರು ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.

See also  ನೆರೆ ಸಂತ್ರಸ್ತರಿಗೆ ಬೆಳೆಹಾನಿ ಪರಿಹಾರ SDRF ದರಕ್ಕಿಂತ ಹೆಚ್ಚಿನ ದರ ನಿಗದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು