News Kannada
Tuesday, March 28 2023

ಬೆಂಗಳೂರು ನಗರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Photo Credit :

ಬೆಂಗಳೂರು :ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಎರಡು ದಿನಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಇಂದು ಮತ್ತು ನಾಳೆ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ , ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

See also  ರೌಡಿಗಳ ಮಟ್ಟ ಹಾಕಲು ರಿವಾಲ್ವರ್ ಬಳಸಿ: ಗೃಹ ಸಚಿವ ರಾಮಲಿಂಗಾ ರೆಡ್ಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು