News Kannada
Saturday, January 28 2023

ಬೆಂಗಳೂರು ನಗರ

ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ನೀಡಲು ಚಿಂತನೆ

Photo Credit :

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ಸಾರ್ವಜನಿಕ ಪ್ರದೇಶ ಪ್ರವೇಶಕ್ಕೆ ವ್ಯಾಕ್ಸಿನ್ ಕಡ್ಡಾಯವಾಗಿದ್ದು, ಅದರಲ್ಲೂ ಡಬಲ್ ಡೋಸ್ ಪಡೆದವರಿಗೆ ಇ-ಪಾಸ್ ನೀಡುವಂತೆ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ನಡುವೆ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ಕಡ್ಡಾಯ ಮಾಡುವ ಚಿಂತನೆ ನಡೆಸಿದೆ.ದೇವಾಲಯ, ಚರ್ಚ್, ಮಸೀದಿ, ಮಾಲ್, ಪಬ್, ಚಿತ್ರಮಂದಿರ, ಹೋಟೆಲ್ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಯುನಿವರ್ಸಲ್ ಪಾಸ್ ನೀಡಲು ಚಿಂತನೆ ನಡೆಸಿದೆ.

ಇ-ಪಾಸ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.

See also  ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು