News Kannada
Tuesday, March 21 2023

ಬೆಂಗಳೂರು ನಗರ

ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ; 7 ಜನರ ಬಂಧನ

Photo Credit :

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶಕ್ಕೆ ಈ ಕೃತ್ಯವೆಸಗಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಕರ್ನಾಟಕ ರಣಧೀರ ಪಡೆಯ ಚೇತನ್ ಗೌಡ ಸೇರಿದಂತೆ 7 ಆರೋಪಿಗಳನ್ನು ಬಂಧಿಸಿದ್ದು, ಎಂಇಎಸ್ ಪುಂಡರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಆಕ್ರೋಶದಿಂದ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದಾಗಿ ಹೇಳಿದ್ದಾರೆ. ಆರೋಪಿಗಳ ವಿಚಾರಣೆ ಮುಂದುವರೆದಿದೆ.

See also  ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು