News Kannada
Friday, December 09 2022

ಬೆಂಗಳೂರು ನಗರ

ಬೆಂಗಳೂರು ನಗರ: 100 ದಾಟಿದ ಕೊರೊನಾ ಕಂಟೈನ್‌ಮೆಂಟ್ ವಲಯಗಳು

Photo Credit :

ಬೆಂಗಳೂರು: ಬಿಬಿಎಂಪಿ ಸೋಮವಾರ ಪ್ರಕಟಿಸಿದದ ಅಂಕಿಅಂಶಗಳ ಪ್ರಕಾರ , ಬೆಂಗಳೂರು ದಕ್ಷಿಣ ಮತ್ತು ಮಹದೇವಪುರದಲ್ಲಿ ಕ್ರಮವಾಗಿ 24 ಮತ್ತು 12 ವಲಯಗಳಿದ್ದು ಎರಡನೇ ಮತ್ತು ಮೂರನೇ ಅತಿ ಹೆಚ್ಚು ಕಂಟೈನ್‌ಮೆಂಟ್ ವಲಯಗಳನ್ನು ಹೊಂದಿವೆ.

ನಗರದಲ್ಲಿ ಒಟ್ಟು 106 ಸಕ್ರಿಯ ಕೊರೊನಾ ಕಂಟೈನ್‌ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಬೊಮ್ಮನಹಳ್ಳಿಯಲ್ಲಿ ಅತಿ ಹೆಚ್ಚು ಅಂದರೆ 39 ವಲಯಗಳಿವೆ.

ಬೆಂಗಳೂರು ಪೂರ್ವದಲ್ಲಿ 10, ಬೆಂಗಳೂರು ಪಶ್ಚಿಮದಲ್ಲಿ 8, ಯಲಹಂಕದಲ್ಲಿ ಏಳು, ಆರ್‌ಆರ್‌ನಗರದಲ್ಲಿ 4 ಮತ್ತು ದಾಸರಹಳ್ಳಿಯಲ್ಲಿ 2 ಕಂಟೈನ್‌ಮೆಂಟ್ ವಲಯಗಳಿವೆ.

ನಗರದಲ್ಲಿ ಭಾನುವಾರ 168 ಕೋವಿಡ್ ಸೋಂಕುಗಳು ವರದಿಯಾಗಿದ್ದವು.

ಆರೋಗ್ಯ ಇಲಾಖೆ ತನ್ನ ಬುಲೆಟಿನ್‌ನಲ್ಲಿ 279 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆಯನ್ನು 29,56,970. ಸಕ್ರಿಯ ಪ್ರಕರಣಗಳ ಸಂಖ್ಯೆ 7,140 ಎಂದು ತಿಳಿಸಿದೆ. ದಿನದ ಪಾಸಿಟಿವಿಟಿ ರೇಟ್ ಶೇಕಡಾ 0.26 ಮತ್ತು ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 0.33 ರಷ್ಟಿದೆ.

See also  ಸದಾನಂದ ಗೌಡರನ್ನು ಸುಳ್ಯಕ್ಕೆ ಓಡಿಸಿ ಬಿಡಿ: ಸಿದ್ದರಾಮಯ್ಯ ಕರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು