News Kannada
Saturday, January 28 2023

ಬೆಂಗಳೂರು ನಗರ

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ

Photo Credit :

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ ಕಂಡಿದೆ. ಒಂದೇ ದಿನ 321 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಪಾಸಿಟಿವಿಟಿ ದರ ಶೇಕಡ 0.32 ರಷ್ಟು ಇದೆ. ಇಂದು 253 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದ 97,897 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 211 ಜನರಿಗೆ ಸೋಂಕು ತಗುಲಿದ್ದು, 162 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಯಾವುದೇ ಕೊರೋನಾ ಸಾವಿನ ವರದಿಯಾಗಿಲ್ಲ. ರಾಜ್ಯದಲ್ಲಿ ಇಂದು ಯಾವುದೇ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ

See also  ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣ; ಡಾ.ಕೆ.ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು