News Kannada
Thursday, September 29 2022

ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 8,449 ಜನರಿಗೆ ಕೊರೊನಾ ಪಾಸಿಟಿವ್, 107 ಮಂದಿಗೆ ಒಮಿಕ್ರಾನ್ - 1 min read

covid case increased
Photo Credit :

ರಾಜ್ಯದಲ್ಲಿ ಮತ್ತೆ ಕೊರೋನಾ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇಂದು 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯದಲ್ಲಿ 8,449 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಪಾಸಿಟಿವಿಟಿ ದರ 4.15%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇಂದು 107 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ

See also  ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು