ರಾಜ್ಯದಲ್ಲಿ ಇಂದು 14,473 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ 1,40,452 ಜನರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಬೆಂಗಳೂರಿನಲ್ಲಿ 10,800 ಸೇರಿದಂತೆ ರಾಜ್ಯದಲ್ಲಿ 14,473 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ 10%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ಐದು ಜನ ಸಾವನ್ನಪ್ಪಿದ್ದಾರೆ.